PDO ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಅರ್ಜಿಯ ವಿವರ
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯತಿ ಅಭಿವೃದ್ದಿ ಅಧಿಕಾರಿ (PDO ಹುದ್ದೆ) ಒಟ್ಟು 247 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿಯ ವಿವರ ಈ ಕೆಳಗೆ ನೀಡಲಾಗಿದೆ. 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಖಾಲಿ ಇರುವ (PDO) ಪಂಚಾಯತ್ ಅಭಿವೃದ್ದಿ ಅಧಿಕಾರಿ ಹುದ್ದೆಗೆ ಅರ್ಜಿ ಕರೆಯಲಾಗಿದ್ದು, ಇದರಲ್ಲಿ ಉಳಿಕೆ ಮೂಲ ವ್ರಂದದ 150 ಹುದ್ದೆಗಳು ಹಾಗೂ … Read more