SCDCC Bank Recruitment: ಬ್ಯಾಂಕ್ ನಲ್ಲಿ ಖಾಲಿ ಇರುವ 123 ಹುದ್ದೆಗಳಿಗೆ ಅರ್ಜಿ ಆಹ್ವಾನ

SCDCC Bank Recruitment: ಬ್ಯಾಂಕ್ ನಲ್ಲಿ ಖಾಲಿ ಇರುವ 123 ಹುದ್ದೆಗಳಿಗೆ ಅರ್ಜಿ ಆಹ್ವಾನ

SCDCC Bank Recruitment: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದಲ್ಲಿ ಖಾಲಿ ಇರುವ 123 ದ್ವಿತೀಯ ದರ್ಜೆಯ ಗುಮಾಸ್ತ ಹುದ್ದೆಗೆ ನೇರ ನೇಮಕಾತಿ ನಡೆಯಲಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿಯ ವಿವರ, ದಿನಾಂಕ, ಶುಲ್ಕ ಎಲ್ಲಾ ಮಾಹಿತಿಯನ್ನು  ಈ ಕೆಳಗೆ ನೀಡಲಾಗಿದೆ. SCDCC Bank Recruitment ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ: SCDCC ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆ ಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ವಿವರವನ್ನು … Read more