PM Vishwakarma Yojane: ಈ ಯೋಜನೆಯಲ್ಲಿ ರೂ.15,000 ಟೂಲ್ ಕಿಟ್, 3 ಲಕ್ಷ ಸಹಾಯಧನ ಪಡೆಯಿರಿ

PM Vishwakarma Yojane

ಕೇಂದ್ರ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶದ ಸಾಂಪ್ರದಾಯಕ ಕುಶಲಕರ್ಮಿ ಕರಕುಶಲ ವೃತ್ತಿಯನ್ನು ಉತ್ತೇಜಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ (PM Vishwakarma Yojane) ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಸಹಾಯಧನ ಪಡೆಯಲು ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಇದೆಲ್ಲವನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ (PM Vishwakarma Yojane) ಈ ಯೋಜನೆಯ ಮೂಲಕ ಭಾರತದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಸಾಂಪ್ರದಾಯಕ ಕರಕುಶಲ ಹಾಗೂ ಕುಶಲಕರ್ಮಿಗಳನ್ನು … Read more